ಚಿತ್ರದುರ್ಗ : ಎಲ್ಲೆಡೆ ಧರ್ಮಸಂಘರ್ಷ ತಾರಕಕ್ಕೇರಿದೆ. ಇಂತಹ ವೇಳೆ ಪ್ರೀತಿಸಿ ಮದುವೆಯಾಗಿದ್ದ ಹೆಂಡತಿ ಮತಾಂತರವಾಗಲಿಲ್ಲ ಎಂಬ ಕಾರಣಕ್ಕೆ ಗಂಡನೇ ಕೊಲೆ ಮಾಡಲು ಯತ್ನಿಸಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.ಆರೋಪಿ ಖಾದರ್ ಶಿವಮೊಗ್ಗ ಮೂಲದ ಉಮಾರನ್ನು ಮೊದಲೇ ವಿವಾಹವಾಗಿದ್ದ. ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಉಮಾ ಅವರಿಗೆ ಖಾದರ್ ಪರಿಚಯವಾಗಿದೆ.ಆ ಪರಿಚಯ ಪ್ರೀತಿಯಾಗಿ ವಿವಾಹವಾಗಿದ್ದರು. ವಿವಾಹದ ಬಳಿಕ ಆತನ ವರಸೆ ಬದಲಾಗಿದ್ದು, ಹೆಂಡತಿಯನ್ನು ಮತಾಂತರವಾಗುವಂತೆ ಒತ್ತಾಯಿಸಿದ್ದನು. ಆಗ ಈ