ಹಾಸನ : ಪತಿಯೇ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂದ್ರಮ್ಮ (48) ಕೊಲೆಯಾದ ಮಹಿಳೆಯಾಗಿದ್ದು, ಚಂದ್ರಯ್ಯ ಪತ್ನಿಯನ್ನೇ ಕೊಲೆ ಮಾಡಿ ಎಸ್ಕೇಪ್ ಆಗಿರುವ ಆರೋಪಿ. ಇಂದು ಬೆಳಗ್ಗೆ ಇಂದ್ರಮ್ಮ ನಾಲ್ವರ ಜೊತೆ ಕೇಶವಮೂರ್ತಿ ಅವರ ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದರು.ಈ ವೇಳೆ ಮಾರಕಾಸ್ತ್ರ ಹಿಡಿದು ಏಕಾಏಕಿ ದಾಳಿ ಮಾಡಿದ ಚಂದ್ರಯ್ಯ ತನ್ನ ಪತ್ನಿಯನ್ನು ಮನಸ್ಸೋ ಇಚ್ಚೆ