ಕರಾವಳಿ ಭಾಗಕ್ಕೆ ಇನ್ನೂ ಮೂರು ದಿನಗಳ ಕಾಲ ಮಳೆ ಎಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದೆ.ದಕ್ಷಿಣ ಮಹಾರಾಷ್ಟ್ರದಿಂದ ಕೇರಳ ಕರಾವಳಿ ತೀರದಲ್ಲಿ ಮೇಲ್ಮೈ ಸುಳಿಗಾಳಿ ಬೀಸಲಿದೆ.ಹೀಗಾಗಿ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಕರಾವಳಿ ಜಿಲ್ಲೆಗಳಿಗೆ ಮುಂದುವರೆದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ದಕ್ಷಿಣ ಒಳನಾಡಿನ ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಎಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.ಕೆಲವು ಕಡೆ ಭಾರಿ