ಐಟಿ ದಾಳಿ ಕೇವಲ ಕಾಂಗ್ರೆಸ್ ಮುಖಂಡರ ಮೇಲಷ್ಟೇ ಆಗದೇ ಬಿಜೆಪಿಯವರ ಮೇಲೂ ಆಗಿದೆ. ಆ ಬಗ್ಗೆ ಕಾಂಗ್ರೆಸ್ ನವರು ನೋಡಿಕೊಂಡು ಮಾತನಾಡಲಿ. ಹೀಗಂತ ಕೇಂದ್ರ ಸಚಿವ ಹೇಳಿದ್ದಾರೆ.ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದು, ಐಟಿ ದಾಳಿ ಮತ್ತು ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ. ಹೀಗಂತ ಜಿ.ಪರಮೇಶ್ವರ ಅವರೇ ಸ್ಪಷ್ಟ ಪಡಿಸಿದ್ದಾರೆ. ಹಾಗಾಗಿ ಇದರ ಬಗ್ಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ.ಬಹಳ ದೊಡ್ಡ ಪ್ರಮಾಣದಲ್ಲಿ ಐಟಿ ಮಾಹಿತಿಗಳನ್ನು ಕಲೆ ಹಾಕಿದ್ದು, ಪ್ರತಿಭಾವಂತ