ಮಂಡ್ಯ : ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಿಗೆ ಬುಧವಾರ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಇದರಲ್ಲಿ ಮಂಡ್ಯ ಜಿಲ್ಲೆಯ ಮೂರು ಪುರಸಭೆಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ.