ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಇಂದು ವಿಧಾನಸಭೆ ಕಲಾಪದಲ್ಲಿ ಚರ್ಚೆ ಆಯಿತು.ಈ ಪ್ರಕರಣ ಅತ್ಯಂತ ಹೀನಾಯವಾಗಿದ್ದು.ಇದನ್ನ ಯಾರು ಕೂಡ ಸಮರ್ಥ ನೆ ಮಾಡಿಕೊಳ್ಳಲಾಗದು ಈ ಹತ್ಯೆಯನ್ನ ತೀವ್ರವಾಗಿ ಖಂಡಿಸಬೇಕು ಇದರ ಸತ್ಯಾತ್ಯತೆ ಬಗ್ಗೆ ಚರ್ಚೆ ಆಗಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದರು.