ಕೋಟ್ಯಾಂತರ ಬೆಲೆ ಬಾಳುವ ಜಮೀನು ಗುಳುಂ ಮಾಡಿರುವ ಪ್ರಕರಣ ನಡೆದಿದೆ. ಅಕ್ರಮ ದಾಖಲೆಗಳ ಸೃಷ್ಟಿಸಿ ಜಮೀನು ಲಪಟಾಯಿಸಿರುವ ಆರೋಪ ಕೇಳಿಬಂದಿದೆ.