ಸಿಟ್ಟಿನ ಭರದಲ್ಲಿ ಪತ್ನಿಯನ್ನೇ ಪರಲೋಕಕ್ಕೆ ಕಳಿಸಿದ ಭೂಪ

ಬೀದರ್, ಶುಕ್ರವಾರ, 12 ಜುಲೈ 2019 (16:14 IST)

ಗಂಡ ಹೆಂಡತಿ ಉಂಡು ಮಲಗೋ ತನಕ ಅಂತಾ ಗಾದೆ ಇದೆ. ಆದರೆ ಈ ಗಂಡ – ಹೆಂಡತಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಪತಿ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಘಟನೆಯಲ್ಲಿ ಪತ್ನಿ ಸಾವನ್ನಪ್ಪಿದ್ದಾಳೆ.

ಶಿವಲೀಲಾ ಬಸವರಾಜ ಮಡ್ಡಿ ಇಲ್ಲಾಳ (35) ಕೊಲೆಯಾದ ಮಹಿಳೆಯಾಗಿದ್ದಾರೆ. ಗಂಡ ಹಾಗೂ ಹೆಂಡತಿ ನಡುವೆ ಜಗಳ ನಡೆದಿದೆ. ಆಗ ಸಿಟ್ಟಿನ ಭರದಲ್ಲಿ ಪತಿಯು ಪತ್ನಿಯ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದಾಗಿ ಪತ್ನಿ ಸಾವನ್ನಪ್ಪಿದ್ದಾಳೆ. 

ಬೀದರ್ ಜಿಲ್ಲೆಯ ಬಸವಕಲ್ಯಾಣದ ದೇಗಲೂರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಈ ಕುರಿತು ಬಸವ ಕಲ್ಯಾಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೆತ್ತಿಕೊಂಡಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜೆಡಿಎಸ್ ಸಹವಾಸ ಬೇಡವೇ ಬೇಡ ಎಂದ ಯಡಿಯೂರಪ್ಪ

ಮೈತ್ರಿ ಸರಕಾರದ ಶಾಸಕರು ರಾಜೀನಾಮೆ ನೀಡಿರೋ ಹೈಡ್ರಾಮಾ ನಡೆತಿರೋ ಹೊತ್ತಲ್ಲೇ ಜೆಡಿಎಸ್ ವಿರುದ್ಧ ಬಿಜೆಪಿ ...

news

ಕಿಡ್ನಾಪ್ ಆದ ಹೆಣ್ಣು ಮಗು ಹೆಣವಾಗಿ ಪತ್ತೆ: ಶಾಕಿಂಗ್

ಕಿಡ್ನಾಪ್ ಆಗಿದ್ದ ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆಯಾಗಿದ್ದು, ಪ್ರಕರಣ ಗಂಭೀರ ಸ್ವರೂಪ ...

news

ಗಾಂಧೀಜಿಯನ್ನೇ ಕೊಂದ ದೇಶ ಇದು, ನನ್ನ ಬಿಡ್ತಾರಾ? ಎಂದ ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು: ರಾಜ್ಯದ ರಾಜಕೀಯದಲ್ಲಿ ಮೂಡಿರುವ ಸಂದಿಗ್ಧತೆಗಳ ಕುರಿತು ಸ್ಪೀಕರ್ ರಮೇಶ್ ಕುಮಾರ್ ...

news

ಭಾರತದಲ್ಲಿ ಜನಸಂಖ್ಯೆ ನಿಯಂತ್ರಿಸಲು ಕೇಂದ್ರ ಸಚಿವರು ನೀಡಿದ ಪರಿಹಾರವೇನು ಗೊತ್ತಾ?

ನವದೆಹಲಿ : ಭಾರತದಲ್ಲಿ ಏರುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ...