ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.ವರುಣ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯರಿಂದ ಆಯೋಜನೆ ಮಾಡಲಾಗಿದೆ. ಅಕ್ಷರ ಫೌಂಡೇಶನ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಕಾರದೊಂದಿಗೆ ಇದನ್ನು ಆಯೋಜನೆ ಮಾಡಲಾಗಿದೆ.ಫೆ.23 ರಂದು ಉದ್ಯೋಗ ಮೇಳ ನಡೆಯಲಿದೆ. ತಾಂಡವಪುರದ ಅಗ್ನಿ ನೇತ್ರಾಂಬಿಕ ದೇವಸ್ಥಾನದ ಆವರಣದಲ್ಲಿ ಮೇಳ ನಡೆಸಲಾಗುತ್ತಿದೆ.ವರುಣಾ ಭಾಗದಲ್ಲಿ ನಿರುದ್ಯೋಗ ನಿವಾರಣೆಗಾಗಿ ಉದ್ಯೋಗ ಮೇಳೆ ಆಯೋಜನೆ ಮಾಡಲಾಗಿದೆ. ನಾನು ಬಂದಾಗ ನಿರುದ್ಯೋಗದ ಸಮಸ್ಯೆ ಕಂಡು ಕೊಂಡೆ. ಸುಮಾರು ನೂರು ಪ್ರತಿಷ್ಠಿತ ಕಂಪನಿಗಳು