ನವದೆಹಲಿ : ಇಂದು ಈ ವರ್ಷದ ಎರಡನೇ ಚಂದ್ರಗ್ರಹಣ ಸಂಭವಿಸುತ್ತಿದ್ದು,ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನರು ಕಾತುರದಿಂದ ಕಾಯುತ್ತಿದ್ದಾರೆ. 149 ವರ್ಷಗಳ ಬಳಿಕ ಇಂದು ಪಾರ್ಶ್ವ ಚಂದ್ರಗ್ರಹಣ ಸಂಭವಿಸುತ್ತಿದ್ದು, ಈ ಚಂದ್ರಗ್ರಹಣ ಸೂಪರ್ ಬ್ಲಡ್ ವೂಲ್ಫ್ ಮೂನ್ ಮಾದರಿಯಲ್ಲಿ ಗೋಚರವಾಗಲಿದೆ ತಡರಾತ್ರಿ 1.30ಕ್ಕೆ ಗ್ರಹಣ ಆರಂಭವಾಗಲಿದೆ. 4.30ಕ್ಕೆ ಚಂದ್ರಗ್ರಹಣ ಪೂರ್ಣಗೊಳ್ಳಲಿದೆ. ಭಾರತ ಸೇರಿ ಏಷ್ಯಾ ಖಂಡ, ಯುರೋಪ್, ಆಸ್ಟ್ರೇಲಿಯಾ ದಕ್ಷಿಣ ಅಮೆರಿಕ ಹಾಗೂ ಆಫ್ರಿಕಾ ಖಂಡದಲ್ಲಿ ಚಂದ್ರಗ್ರಹಣ ಕಾಣಿಸಲಿದೆ. ಆದರೆ