ರಾಜ್ಯದ ಶಾಸಕರೊಬ್ಬರು ಮಕ್ಕಳಿಗೆ ಪಾಠ ಮಾಡಿ ಮಾದರಿಯಾಗಿದ್ದಾರೆ.ಶಿಕ್ಷಕನಾಗಿ ಮಕ್ಕಳಿಗೆ ಪಾಠ ಬೋಧಿಸಿದ್ದಾರೆ ಶಾಸಕ ಪಿ. ರಾಜೀವ. ಶಾಸಕರಿಂದ ಶಾಲಾ ಮಕ್ಕಳಿಗೆ ಪಾಠ ನಡೆದಿದೆ.ಕುಡಚಿ ಕ್ಷೇತ್ರದ ಶಾಸಕ ಪಿ. ರಾಜೀವ ಅವರಿಂದ ಮಕ್ಕಳಿಗೆ ಪಾಠ ಹೇಳಿಕೊಡಲಾಗಿದೆ. 9 ನೇ ವರ್ಗದ ವಿದ್ಯಾರ್ಥಿಗಳಿಗೆ ವಿಜ್ಞಾನ ಬೋಧಿಸಿದ್ದಾರೆ ಶಾಸಕರು.ಜೀವಿಗಳ ಉಗಮ ಹಾಗೂ ನಾಗರಿಕತೆ ಬಗ್ಗೆ ಪಾಠ ಮಾಡಿ ಶಾಸಕ ಪಿ. ರಾಜೀವ ಗಮನ ಸೆಳೆದಿದ್ದಾರೆ. ಹಿಡಕಲ್ ಗ್ರಾಮದ ಮನ್ನಿಕೇರಿ ಗ್ರಾಮದ ತೋಟದ ಶಾಲೆಯಲ್ಲಿ ಬೋಧನೆ ಮಾಡಿದ್ದಾರೆ.ಬೆಳಗಾವಿ ಜಿಲ್ಲೆ