ರಾಜ್ಯದಲ್ಲಿ ಕೆಲವು ಸಮಸ್ಯೆಗಳು ಜೀವಂತವಾಗಿವೆ. ಹೀಗಾಗಿ ಅಭಿವೃದ್ಧಿ ಕೆಲಸ ಮಾಡೋರಿಗೆ ಸಚಿವ ಸ್ಥಾನ ನೀಡಬೇಕು. ಹೀಗಂತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಕೇಂದ್ರ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲಹೆ ನೀಡಿದ್ದಾರೆ. ಈ ಹಿಂದೆ ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ಈಗಲ್ಲ. ನಾನು ಪಕ್ಷಕ್ಕಾಗಿ ತ್ಯಾಗ ಮಾಡಿರುವೆ. ಇನ್ನೊಂದಿಷ್ಟು ಸಚಿವರು ತಮ್ಮ ಸ್ಥಾನಗಳನ್ನು ತ್ಯಾಗ ಮಾಡಲಿ ಅಂತ ಯತ್ನಾಳ್ ಹೇಳಿದ್ದಾರೆ. ಈ ವಾರದಲ್ಲಿ ಸಂಪುಟ