ವೀರಶೈವ ಸಮಾಜವನ್ನ ತುಳಿಯುವ ಕೆಲಸ ಎಲ್ಲ ಸರ್ಕಾರಗಳಿಂದ ನಡೆಯುತ್ತಿದೆ. ಹೀಗಂತ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಆರೋಪ ಮಾಡಿದ್ದಾರೆ.ರಾಜ್ಯದ ಗಣತಿ ವರದಿ ಪ್ರಕಾರ ರಾಜ್ಯದಲ್ಲಿ ಒಟ್ಟು ವೀರಶೈವ ಲಿಂಗಾಯತ ಜನಸಂಖ್ಯೆ 83 ಲಕ್ಷ ಇದೆ. ಈ ಹಿಂದೆ ಲಿಂಗಾಯತರು ಎರಡು ಕೋಟಿ ಜನ ಸಂಖ್ಯೆ ಇತ್ತು ಎಂದು ದಾವಣಗೆರೆಯ ಹರಿಹರದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಶಾಮನೂರ ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ.ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ