ಸುತ್ತಮುತ್ತಲ ಗ್ರಾಮಗಳಲ್ಲಿ ಹಸು, ಕುರಿ ತಿಂದು ಹಾಕಿ ಉಪಟಳ ಕೊಡ್ತಿದ್ದ ಹಂತಕ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ. ಹೊಸೂರು ಬಳಿ ಘಟನೆ ನಡೆದಿದೆ. ಸುಮಾರು ಒಂದುವರೆ ವರ್ಷದ ಗಂಡು ಚಿರತೆ ಸೆರೆಯಾಗಿದೆ.ಸುತ್ತಮುತ್ತಲ ಗ್ರಾಮಗಳಲ್ಲಿ ಹಸು, ಕುರಿ ತಿಂದು ಹಾಕಿ ಉಪಟಳ ಕೊಡ್ತಿದ್ದ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಶ್ರೀನಿವಾಸ್ ಅಗ್ರಹಾರ ಗ್ರಾಮದ ಮನೆಯೊಂದರಲ್ಲಿ ಕರು ಕೊಂದು ತಿಂದಿದ್ದ ಚಿರತೆ ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಗ್ರಾಮಸ್ಥರ ದೂರಿನ