ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಉಕ್ಕಲಗೆರೆ ಗ್ರಾಮದಲ್ಲಿರುವ ಶ್ರೀ ಮಲ್ಲಿಕಾರ್ಜುನಸ್ವಾಮಿ ಬೆಟ್ಟದ ಬಳಿ ಚಿರತೆ ದಾಳಿಗೆ ನಿನ್ನೆ ಯುವಕನೋರ್ವ ಬಲಿಯಾಗಿದ್ದ. ಶ್ರೀ ಮಲ್ಲಿಕಾರ್ಜುನಸ್ವಾಮಿ ಬೆಟ್ಟದಲ್ಲಿ ಎರಡು ಚಿರತೆಗಳು ಪ್ರತ್ಯಕ್ಷವಾಗಿವೆ. ಬಂಡೆಕಲ್ಲುಗಳ ಮೇಲೆ ಚಿರತೆ ಕುಳಿತಿರುವ ದೃಶ್ಯ ಗ್ರಾಮಸ್ಥರ ಮೊಬೈಲ್ನಲ್ಲಿ ಸೆರೆಯಾಗಿದೆ. M.L ಹುಂಡಿ ಗ್ರಾಮದ ಯುವಕನ ಮೇಲೆ ಚಿರತೆಗಳು ದಾಳಿ ಮಾಡಿದ್ವು. ಅದೇ ಜಾಗದಲ್ಲಿ ಎರಡು ಚಿರತೆಗಳು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಚಿರತೆಗಳ ಭೀತಿಯಿಂದ ಜಾನುವಾರುಗಳನ್ನು ಮೇಯಿಸಲು ಹೋಗಲು