ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಅವರನ್ನ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ಕಮಲ ಕಾರ್ಯಕರ್ತನೊಬ್ಬ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗೆ ಪತ್ರ ಬರೆದ ಘಟನೆ ನಡೆದಿದೆ.ಬೀದರ್ ಜಿಲ್ಲೆ ಭಾಲ್ಕಿಯಲ್ಲಿ ಭರತ್ ಖಂಡ್ರೆ ಎಂಬಾತನೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬರದೆ ಇರುವುದಕ್ಕೆ ಬಿ.ಎಸ್.ಯಡಿಯೂರಪ್ಪನವರೇ ಕಾರಣ ಅಂತ ಪತ್ರದಲ್ಲಿ ದೂರಿದ್ದಾನೆ. ಏಕೆಂದ್ರೆ ರಾಜ್ಯದಲ್ಲಿ ಅಮಿತ್ ಶಾ ಹಾಕಿದ್ದ 150 ಮಿಷನ್ ಸಫಲವಾಗುವ ಎಲ್ಲ ಸಾಧ್ಯತೆಗಳಿದ್ದವು. ಆದರೆ ಕೆಜೆಪಿಯಿಂದ ಬಂದವರಿಗೆ