ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಬೆಂಗಳೂರಲ್ಲಿ ಕೇಸ್ ಗಳು ಹೆಚ್ಚಾಗುತ್ತಲೇ ಸಾಗಿವೆ. ಈ ನಡುವೆ ಬೆಂಗಳೂರಿನಲ್ಲಿ ಕೊರೊನಾ ಕೇಸ್ ತಡೆಯಬೇಕಾದರೆ ಇನ್ನೂ 15 ದಿನಗಳವರೆಗೆ ಲಾಕ್ ಡೌನ್ ಮಾಡಬೇಕು. ಹೀಗಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳೇ ಬೆಂಗಳೂರು ಲಾಕ್ ಡೌನ್ ಮಾಡಿದ್ದಿರಿ. ಆದರೆ ಈ ನೆಪ ಮಾತ್ರದ ಲಾಕ್ ಡೌನ್ ಇಂದ ಫಲಿತಾಂಶ ನಿರೀಕ್ಷೆ ಕಷ್ಟ. ತಜ್ಙರ ಅಭಿಪ್ರಾಯ ಪಡೆದು ಕನಿಷ್ಠ 15 ದಿನವಾದ್ರೂ ಬೆಂಗಳೂರಿನಲ್ಲಿ