ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಮೆಟ್ರೋ ಮಾರ್ಗದ ಕಾಮಗಾರಿ ಕೈಗೊಂಡಿದೆ. ಆದರೆ ಈ ಯೋಜನೆಯಲ್ಲಿ ಈಗ ಕೆಲವು ಬದಲಾವಣೆಯಾಗುವ ಸಾಧ್ಯತೆ ಇದೆ. ಕಸ್ತೂರಿ ನಗರ, ಹೊರಮಾವು, ಹೆಚ್ಆರ್ಬಿಆರ್ ಲೇಔಟ್ (ಬಾನುಸಾಹೇಬ್ ಪಾಳ್ಯ), ಕಲ್ಯಾಣ ನಗರ, ಹೆಚ್ಬಿಆರ್ ಲೇಔಟ್, ನಾಗವಾರ, ವೀರಣ್ಣಪಾಳ್ಯ, ಕೆಂಪಾಪುರ, ಹೆಬ್ಬಾಳ, ಕೊಡಿಗೆಹಳ್ಳಿ, ಜಕ್ಕೂರು ಕ್ರಾಸ್, ಯಲಹಂಕ ಕ್ರಾಸ್ (ಕೋಗಿಲು ಕ್ರಾಸ್), ಬಾಗಲೂರು ಕ್ರಾಸ್, ಬೆಟ್ಟಹಲಸೂರು, ದೊಡ್ಡಜಾಲ,