ಮಂಡ್ಯ : ಬೇಬಿ ಬೆಟ್ಟದ ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ ಹಿನ್ನಲೆಯಲ್ಲಿ ಗುರುಸಿದ್ದೇಶ್ವರ ಸ್ವಾಮೀಜಿಗೆ ಗಣಿ ಕುಳಗಳು ಬೆದರಿಕೆ ಒಡ್ಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.