ಕೊಲೆಯಾದ ಸಂತೋಷ ಮನೆಗೆ ಕೇಂದ್ರ ಸಚಿವ ಭೇಟಿ- ಕಣ್ಣೀರಿಟ್ಟ ಕುಟುಂಬ

ಬೆಂಗಳೂರು, ಶನಿವಾರ, 3 ಫೆಬ್ರವರಿ 2018 (11:22 IST)

ಕೊಲೆಯಾಗಿರುವ ಬಿಜೆಪಿ ಕಾರ್ಯಕರ್ತ ಸಂತೋಷ  ನಿವಾಸಕ್ಕೆ ಕೆಂದ್ರ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಮುರಳಿಧರರಾವ್ ಅವರು ಭೇಟಿ ನೀಡಿದ್ದಾರೆ.

ಈ ವೇಳೆ ಸಂತೋಷ ಕುಟುಂಬದವರು ಕಣ್ಣೀರು ಹಾಕಿದ್ದು, ರಕ್ಷಣೆ ನೀಡಿ ಎಂದು ಕೇಳಿಕೊಂಡಿದ್ದಾರೆ. ಗಾಂಜಾ ಪ್ರಕರಣ ಹೆಚ್ಚಾಗಿ ನಡೆಯುತ್ತಿದ್ದು, ಪೊಲೀಸ್ ಅಧಿಕಾರಿಗಳು ಕ್ರಮ ಜರುಗಿಸುತ್ತಿಲ್ಲ ಎಂದು ತಿಳಿಸಿದ್ದಾರೆ.

ಶಾಸಕರಾದ ವಿ.ಸೋಮಣ್ಣ,  ಗೋವಿಂದ ಕಾರಜೋಳ ಹಾಗೂ ಕಟ್ಟಾ ಸುಬ್ರಮಣ್ಯ  ನಾಯ್ಡು ಸಾಥ್ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಟಿ ರಮ್ಯಾ ಇಡ್ಲಿ ಪ್ರೀತಿ ನೋಡಿ ನೀರೂರಿಸಿಕೊಂಡ ಹಿಂಬಾಲಕರು!

ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ...

news

ಆನಂದಸಿಂಗ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ

ಬಿಜೆಪಿ ಮಾಜಿ ಶಾಸಕ ಆನಂದಸಿಂಗ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಪೋಟಗೊಂಡಿದೆ.

news

ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಅಭ್ಯರ್ಥಿ ಮನೆಯಲ್ಲಿ ಜೀತಕ್ಕಿರುತ್ತೇನೆ...

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಪಕ್ಷದ ವೀರಭದ್ರಯ್ಯ ಮನೆಯಲ್ಲಿ ಜೀತಕ್ಕಿರುತ್ತೇನೆ ...

news

ಕೆಎಸ್ ಆರ್ ಟಿಸಿ ಬಸ್ ನಲ್ಲಿನ್ನು ನಿಮ್ಮ ಪಕ್ಕದ ಸೀಟ್ ನಲ್ಲಿ ನಾಯಿಯೂ ಕೂರಬಹುದು!

ಬೆಂಗಳೂರು: ಇದುವರೆಗೆ ನಿಮ್ಮ ಪ್ರೀತಿ ಪಾತ್ರ ಸಾಕು ಪ್ರಾಣಿಗಳನ್ನು ಕೊಂಡೊಯ್ಯುವಾಗ ಕಂಡಕ್ಟರ್ ನಿಂದ ಕಿರಿ ...