ಯಾರು ಎಷ್ಟು ದೊಡ್ಡವರಿದ್ದರೂ ಪೊಲೀಸರ ತಪಾಸಣೆಗೆ ಸಹಕರಿಸಬೇಕು. ಯಾರೂ ಪ್ರತಿಷ್ಠೆ ಮಾಡಿಕೊಳ್ಳಬಾರದು. ಹೀಗಂತ ಗೃಹ ಸಚಿವ ಹೇಳಿದ್ದಾರೆ.ಬೆಂಗಳೂರು ರೈಲ್ವೆ ಸ್ಟೇಷನಲ್ಲಿ ಸಿಸಿ ಟಿವಿ ಕಾರ್ಯ ನಿರ್ವಹಿಸದಿರುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಿರ್ಭಯ ಫಂಡನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಲು ತೀರ್ಮಾನ ಮಾಡಿದ್ದೇವೆ. ಔರಾದ್ಕರ್ ವರದಿ ಅನುಷ್ಠಾನ ಮಾಡುವ ಬಗ್ಗೆ ಸಿಎಂ ಜೊತೆ ಚರ್ಚಿಸಲು ನಿರ್ಧರಿಸಿದ್ದೇವೆ. ಒಂದು ವಾರದಲ್ಲಿ ಸಿಎಂ ಜೊತೆ ಸಭೆ ಮಾಡಿ ಚರ್ಚೆ ಮಾಡುತ್ತೇವೆ. ಹೊಯ್ಸಳ ವ್ಯವಸ್ಥೆಯನ್ನು ಆಧುನಿಕರಣಗೊಳಿಸಲ ಯೋಜನೆ ರೂಪಿಸಲಾಗುತ್ತಿದೆ ಎಂದರು.ಸೈಬರ್ ಕ್ರೈಮ್