ಮಹಾರಾಷ್ಟ್ರದಿಂದ ವಲಸಿಗರ ಆಗಮನಕ್ಕೆ ನಾನು ವಿರೋಧ ವ್ಯಕ್ತಪಡಿಸಿದ್ದೆ. ಆದರೆ ಮಾನವೀಯತೆ ದೃಷ್ಟಿಯಿಂದ ಅವರು ಬಂದಿದ್ದಾರೆ ಎಂದು ಸಚಿವರೊಬ್ಬರು ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಆಗಮಿಸಿರುವ 20 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 93ಕ್ಕೆ ಏರಿಕೆಯಾಗಿದೆ.ಶುಕ್ರವಾರ 47 ಮಂದಿಗೆ ಸೋಂಕು ದೃಢವಾಗಿತ್ತು. ಶನಿವಾರ 20 ಮಂದಿಗೆ ಕೊರೊನಾ ಬಂದಿದ್ದು, ಸದ್ಯ ಹಳೆಯ 26 ಸೇರಿದಂತೆ ಒಟ್ಟು 93 ಪ್ರಕರಣಗಳಾಗಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿಕ್ಕಬಳ್ಳಾಪುರ ಜಿಲ್ಲಾ