ದೇಶವನ್ನು ಲಾಕ್ ಡೌನ್ ಮಾಡಲಾಗಿದ್ದು, ಈ ವೇಳೆಯಲ್ಲಿ ಸಾರ್ವಜನಿಕರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಇಲ್ಲದೇ ಹೋದರೆ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವ ಹೇಳಿದ್ದಾರೆ. ಸಚಿವ ಜಗದೀಶ್ ಶೆಟ್ಟರ್ ಈ ಹೇಳಿಕೆ ನೀಡಿದ್ದಾರೆ. ಕೊರೊನಾ ಮಹಾಮಾರಿ ವಿರುದ್ಧ ಹೋರಾಟ ನಡೆಸಲಾಗುತ್ತಿರುವ ಹೋರಾಟಕ್ಕೆ ಎಲ್ಲರೂ ಸಹಕಾರ ನೀಡಬೇಕು. ಅಲ್ಲದೇ ಈಗಾಗಲೇ ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಜನರು ಅಗತ್ಯ ವಸ್ತುಗಳ ಬಗ್ಗೆ ಹೆದರುವ ಅವಶ್ಯಕತೆ ಇಲ್ಲ. ಎಲ್ಲ ವಸ್ತುಗಳು