ಸರಕಾರಿ ಅಧಿಕಾರಿಗಳ ಬ್ಯಾಗ್ ನೊಳಗೆ ಕೈ ಹಾಕಿದ ರಾಜ್ಯದ ಸಚಿವರೊಬ್ಬರು ಪರಿಶೀಲನೆ ನಡೆಸಿದ್ದಾರೆ.ಅಧಿಕಾರಿಗಳು, ಸಿಬ್ಬಂದಿಗಳ ಬ್ಯಾಗ್ ಪರೀಶೀಲನೆ ನಡೆಸಿದ್ದಾರೆ ಕಂದಾಯ ಸಚಿವ ಆರ್.ಅಶೋಕ್.ಪ್ರತಿಯೊಂದು ಕೆಲಸಕ್ಕೂ ಲಂಚ ನೀಡಬೇಕು, ಸರಿಯಾದ ಸಮಯಕ್ಕೆ ಕೆಲಸ ಕಾರ್ಯಗಳು ನಡೆಯುತ್ತಿಲ್ಲ, ತಿಂಗಳಿಗೆ ಒಬ್ಬರೂ ತಹಶೀಲ್ದಾರ್ ಬರುತ್ತಾರೆ ಹಾಗೂ ಕಛೇರಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಈ ಹಿನ್ನೆಲೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಮದ್ದೂರು ತಾಲ್ಲೂಕು ಕಛೇರಿಗೆ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.ಕಚೇರಿಯ ವಿವಿಧ