ಬೆಂಗಳೂರಿನ ಕುರುಬರಹಳ್ಳಿಯ ಕಾವೇರಿ ನಗರದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಕಾರು ಮತ್ತು ಬೈಕ್ಗೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಾಕಿ ಪರಾರಿಯಾಗಿದ್ದಾರೆ.