ಕೆರೆ ಕಟ್ಟೆಯನ್ನು ರಾತ್ರೋರಾತ್ರಿ ಜೆಸಿಬಿಯಿಂದ ಒಡೆಯಲಾಗಿದೆ.ಕೆರೆಕಟ್ಟೆ ಒಡೆದಿರುವುದರಿಂದ ರೈತರ ಸಾವಿರಾರು ಎಕರೆಗೆ ನೀರು ನುಗ್ಗಿ ಬೆಳೆ ನಷ್ಟವಾಗಿದೆ.ಇನ್ನು ಈ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೊಳವನಹಳ್ಳಿ ಗ್ರಾಮದ ಬಳಿ ನಡೆದಿದೆ. ಧಾರಾಕಾರವಾಗು ಸುರಿದ ಮಳೆಯಿಂದಾಗಿ ಕೆರೆ ತುಂಬಿದೆ. ಕೆಲವು ಪ್ರಭಾವಿ ವ್ಯಕ್ತಿಗಳ ಲೇಔಟ್ ಹಾಗೂ ಜಮೀನುಗಳಲ್ಲಿ ನೀರು ನಿಂತಿದ್ದ ಕಾರಣ ರಾತ್ರೋರಾತ್ರಿ ಜೆಸಿಬಿ ಯಿಂದ ಕರೆ ಕಟ್ಟೆ ಒಡೆದ ರೈತರ ಜಮೀನುಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ಇನ್ನು