ಜೆಡಿಎಸ್, ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು ಹಣದ ಆಮಿಷ ಒಡ್ಡಿ ಗಾಳ ಹಾಕುತ್ತಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪನವರ ಆಡಿಯೋವನ್ನು ಸಿಎಂ ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಲಂಚ ಕೇಳುವ ವಿಡಿಯೋ ನಮ್ಮಲ್ಲಿದೆ ಎಂದು ಶಾಸಕರೊಬ್ಬರು ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಧಾನ ಪರಿಷತ್ ಸದಸ್ಯರಾಗಲು ಒಬ್ಬರಿಗೆ 25 ಕೋಟಿ ರೂ. ಲಂಚ ಕೇಳುವ ಧ್ವನಿ ಮತ್ತು ದೃಶ್ಯ ಸುರಳಿ ನಮ್ಮಲ್ಲಿದೆ. ಹೀಗಂತ ಬಿಜೆಪಿ ಮುಖಂಡ ಹೇಳಿಕೊಂಡಿದ್ದಾರೆ. ಸಿಎಂ ಲಂಚ