ಮೈಸೂರಿನ ಕೆ.ಆರ್.ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ಕೆ.ಸೋಮಶೇಖರ್ ಅವರು ವಾಟ್ಸಾಪ್ ಗ್ರೂಪ್ ರಚನೆ ಮಾಡಿ, ಪೇಚಿಗೆ ಸಿಲುಕಿದ್ದು, ಜನರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ಅರಿಯಲು ಪಬ್ಲಿಕ್ 7 ಎಂಬ ವಾಟ್ಸಾಪ್ ಗ್ರೂಪ್ ರಚನೆ ಮಾಡಿದ್ದಾರೆ. ಆದರೆ ಕ್ಷೇತ್ರದ ಸಾರ್ವಜನಿಕರು ಶಾಸಕರ ವಿರುದ್ಧವೇ ಹಲವು ಕಾಮೆಂಟ್ಸ್ಗಳನ್ನು ಹಾಕಿದ್ದಾರೆ. ಶಾಸಕರಾಗಿ ನಾಲ್ಕು ವರ್ಷ ಕಳೆದಿದೆ. ಈಗ ನಿಮಗೆ ನಮ್ಮ ನೆನಪಾಯಿತೇ ಎಂದಿದ್ದಾರೆ. ಲೋನ್ ಕೇಳಿದಾಗ ಪರಿಚಯ ಇಲ್ಲ ಎಂದವರು,