ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಅನ್ಯ ರಾಜ್ಯಗಳ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ರಾಷ್ಟ್ರ ಮಟ್ಟದ ಚುನಾವಣೆಯಲ್ಲೂ ಪ್ರಭಾವ ಬೀರಬಹುದು ಎಂದು ವಿಶ್ಲೇಷಣೆ ಶುರುವಾಗಿದೆ. NCP ಮುಖ್ಯಸ್ಥ ಶರದ್ ಪವಾರ್ ಅವರು, CPI ನಾಯಕ D. ರಾಜಾ ಅವರೊಂದಿಗೆ ಮಾತುಕತೆ ನಡೆಸಿ, ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚಿಸಿದ್ದಾರೆ. ಬಿಜೆಪಿಗೆ ಪರ್ಯಾಯ ನಾಯಕತ್ವ ನೀಡುವ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ. ಬಳಿಕ ಮಾತನಾಡಿದ ಶರದ್ ಪವಾರ್,