ಚಾಮರಾಜನಗರ : ಕಾಂಗ್ರೆಸ್ನವರು ಮೋದಿಗೆ ಎಷ್ಟು ಬೈತಿರೋ ಅಷ್ಟು ಕಮಲ ಅರಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.