ಕುಡುಕ ಗಂಡನ ವರ್ತನೆಗೆ ಬೇಸತ್ತ ಮಹಿಳೆ ತನ್ನ ಎರಡು ಮಕ್ಕಳ ಸಮೇತ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.ಆತ್ಮಹತ್ಯೆಗೆ ಯತ್ನಿಸುವ ಮುನ್ಸೂಚನೆ ಅರಿತ ದೇವಾಲಯದ ಅಧಿಕಾರಿಗಳು ಪೊಲೀಸರ ನೆರವಿನಿಂದ ರಕ್ಷಿಸಿದ್ದಾರೆ. ಮೈಸೂರಿನ ಸುಣ್ಣದಕೇರಿ ನಿವಾಸಿ ಜಯ ಹಾಗೂ ಎರಡು ಹೆಣ್ಣುಮಕ್ಕಳು ರಕ್ಷಣೆಗೆ ಒಳಗಾದವರು. ತಮ್ಮ ಎರಡು ಮಕ್ಕಳ ಸಮೇತ ಕಪಿಲಾ ನದಿಗೆ ಹಾರಲು ಸಜ್ಜಾಗುತ್ತಿದ್ದಾಗ ರಕ್ಷಿಸಲ್ಪಟ್ಟಿದ್ದಾರೆ.ಮೈಸೂರಿನ ಬೋಗಾದಿ ನಿವಾಸಿಯಾದ ಜಯ 6 ವರ್ಷಗಳ ಹಿಂದೆ ಸುಣ್ಣದಕೇರಿಯ ಶಿವಕುಮಾರ್