ತಾಯಿ ಮತ್ತು ಮಗಳು ಜತೆಯಾಗಿಯೇ ದಾರುಣವಾಗಿ ಸಾವನ್ನಪ್ಪಿದ್ದಾರೆ.ಮಗಳು ಹಾಗೂ ತಾಯಿ ಜತೆಯಾಗಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿದ್ಯುತ್ ತಂತಿ ತಗುಲಿ ತಾಯಿ - ಮಗಳು ಸಾವನ್ನಪ್ಪಿದ್ದಾರೆ.ಜಾನುವಾರುಗಳು ನಿಲ್ಲುವ ಸ್ಥಳದಲ್ಲಿ ಜಲ್ಲಿಕಲ್ಲು ಹಾಕೋಕೆ ಅಂತ ತಾಯಿ -ಮಗಳು ಹೋದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನಪ್ಪಿದ್ದಾರೆ.ಈ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿವನೂರು ಗ್ರಾಮದಲ್ಲಿ ನಡೆದಿದೆ. ಪಾರ್ವತಿ ರೂಪನೂರ (68) ತಾಯಿ, ಕೃಷ್ಣಾಬಾಯಿ ವಾಗ್ಮುಡೆ (48) ಮಗಳು ಮೃತ ದುರ್ದೈವಿಗಳಾಗಿದ್ದಾರೆ.ಜಾನುವಾರು ನಿಲ್ಲುವ