ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ ಶಿಕ್ಷಣದ ಕಡೆ ಗಮನಹರಿಸಬೇಕು ಎಂದು ಶಿಕ್ಷಕರಿಗೆ ಸಂಸದರು ಹೇಳಿದ್ದಾರೆ.ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಆವರಣದಲ್ಲಿ ನೂತನವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವರ್ಡ್ ವಿಷನ್ ಸಂಸ್ಥೆಯ ಸಹಯೋಹದೊಂದಿಗೆ ನಿರ್ಮಿಸಿರುವ ಜ್ಞಾನಭವನ ತರಬೇತಿ ಕೇಂದ್ರವನ್ನು ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸಂಸದ ಆರ್.ದೃವನಾರಾಯಣ್ ಹಾಗೂ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಜೊತೆಗೂಡಿ ನೂತನ ಕಟ್ಟಡ ಉದ್ಘಾಟಿಸಿದರು.ಕಾರ್ಯಕ್ರಮ ಉದ್ಘಾಟಿಸಿದ