ಮಂಡ್ಯ ಜಿಲ್ಲೆ ಅಂದರೆ ಅದ್ರಲ್ಲಿ ವಿಶೇಷತೆ ಇದೆ, ಸದ್ಗುರುಗಳು ಆರಂಭಿಸಿರುವ ಈ ಕಾವೇರಿ ಕೂಗು ಅಭಿಯಾನಕ್ಕೆ ಮಂಡ್ಯ ಜನ ಸ್ಪಂದಿಸಬೇಕು. ಹೀಗಂತ ಪಕ್ಷೇತರ ಸಂಸದೆ ಹೇಳಿದ್ದಾರೆ.ಕಾವೇರಿ ನದಿ ನಮ್ಮೆಲ್ಲರ ತಾಯಿ, ಅವಳನ್ನು ಪೋಷಣೆ ಮಾಡಬೇಕಾದ ಜವಾಬ್ದಾರಿ ಮಂಡ್ಯ ಜನರ ಮೇಲಿದೆ. ಹೀಗಾಗಿ ನಾವುಗಳು ಕೂಡ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು, ವೃಕ್ಷಗಳನ್ನ ನಾವು ರಕ್ಷಿಸಿದರೆ, ವೃಕ್ಷ ನಮ್ಮನ್ನು ರಕ್ಷಣೆ ಮಾಡುತ್ತವೆ. ಮುಂದಿನ ಪೀಳಿಗೆಗೆ ನಾವು ಹೆಚ್ಚೆಚ್ಚು ಗಿಡ ನೆಟ್ಟು ಕಾವೇರಿ ನದಿಯನ್ನು