ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಯುವತಿಯ ತಲೆ ಮೇಲೆ ಕಲ್ಲು ಎತ್ತು ಹಾಕಿ ಕೊಲೆ ಮಾಡಿ ಮೃತದೇಹವನ್ನು ದುಷ್ಕರ್ಮಿಗಳು ಹುಲಿಯೂರು ದುರ್ಗ ರಸ್ತೆ ಸಂತೆಮಾವತ್ತೂರು ಅರಣ್ಯ ಪ್ರದೇಶದಲ್ಲಿ ಎಸೆದು ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಕಮಲಾನಗರದ ಅರ್ಪಿತಾ (20) ಕೊಲೆಯಾದ ಯುವತಿ. ಲೋಹಿತ್ ಎಂಬಾತನನ್ನು ಅರ್ಪಿತಾ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇವರಿಬ್ಬರ ಮದುವೆಗೆ ಎರಡು ಕುಟುಂಬಗಳಿಂದ ವಿರೋಧವಿತ್ತು. ವಿರೋಧದ ನಡುವೆಯೂ ಅರ್ಪಿತಾ ಹಾಗೂ