ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಬೆಂಗಳೂರಿನ ಅಳ್ಳಾಲಸಂದ್ರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷನನ್ನು ಮಚ್ಚು ಲಾಂಗ್ ಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.ಯಲಹಂಕ ಬಳಿ ಈ ಘಟನೆ ನಡೆದಿದೆ. ಅಳ್ಳಾಲಸಂದ್ರದ ಅರುಣ (26) ಕೊಲೆಯಾದ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷನಾಗಿದ್ದಾನೆ.ನಾಲ್ಕೈದು ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗಾರರ ಬಂಧನಕ್ಕೆ ಪೊಲೀಸರು ಎರಡು ತಂಡಗಳನ್ನು ರಚನೆ ಮಾಡಿದ್ದಾರೆ. ಈ ಕುರಿತು ಯಲಹಂಕ