ದಾವಣಗೆರೆ : ದಾವಣಗೆರೆ ನಗರದ ಹೈಟೆಕ್ ಆಸ್ಪತ್ರೆಯ ಹಿಂಭಾಗವಿರುವ ಕೆಎಸ್ ಆರ್ ಟಿಸಿ ಬಸ್ ಡಿಪೋ ಬಳಿ ರೌಡಿಶೀಟರ್ ಒಬ್ಬನ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.