ರಾಮನಗರ : ಜೆಡಿಎಸ್ ಪಕ್ಷದ ರಾಜ್ಯ ಎಸ್.ಸಿ. ಹಾಗು ಎಸ್.ಟಿ. ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಟಿ ರಾಜಗೋಪಾಲ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ನಡೆದಿದೆ. ಮೂಲತಃ ಜಿಲ್ಲೆಯ ಪಿ.ರಾಂಪುರ ಗ್ರಾಮದ ನಿವಾಸಿಯಾಗಿದ್ದ ರಾಜಗೋಪಾಲ್ ಕನಕಪುರದಲ್ಲಿ ವಾಸ ಮಾಡುತ್ತಿದ್ದರು. ಇವರು ಸೋಮವಾರ ಸಂಜೆ ಕೆಲವು ವ್ಯಕ್ತಿಗಳ ಜೊತೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದರು. ಬಳಿಕ ರಾಜ್ಗೋಪಾಲ್ ಕನಕಪುರದ ರಾಮನಗರ ರಸ್ತೆಯಲ್ಲಿನ ಜನನಿ ಆಸ್ಪತ್ರೆ