ಬೆಂಗಳೂರಿನ KP ಅಗ್ರಹಾರ ಬಳಿ ನಡೆದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣ ಸದ್ದು ಮಾಡುತ್ತಿದೆ. ಈ ಕೊಲೆಯ ದೃಶ್ಯಗಳು ಸಿಸಿಟಿಯಲ್ಲಿ ಸೆರೆಯಾಗಿವೆ. ಕಳೆದ ಶನಿವಾರ ಈ ಪ್ರಕರಣ ನಡೆದಿದ್ದು, ಬರೋಬ್ಬರಿ ಆರು ಮಂದಿ ಸೇರಿ ಅಪರಿಚಿತ ವ್ಯಕ್ತಿಯನ್ನು ಕೊಲೆಗೈದಿದ್ದರು. ಅದರಲ್ಲೂ ಈ ಹತ್ಯೆ ಪ್ರಕರಣದಲ್ಲಿ ಮೂವರು ಮಹಿಳೆಯರೂ ಭಾಗಿಯಾಗಿರುವುದು ಮತ್ತಷ್ಟು ಆಘಾತಕಾರಿ ಅಂಶವಾಗಿದೆ. ಇನ್ನು ಈ ಪ್ರಕರಣದ ಭಯಾನಕತೆ ಅದೆಷ್ಟರ ಮಟ್ಟಿಗೆ ಇತ್ತೆಂದರೆ ಕೊಲೆಗಾರರು ಇಪ್ಪತ್ತು ಬಾರಿ ಕಲ್ಲು ಎತ್ತಿ