ಕೆಲವು ರಾಜಕಾರಣಿಗಳು ಸಂಖ್ಯಾಶಾಸ್ತ್ರ, ನಾಮಬಲ, ಜ್ಯೋತಿಷ್ಯವನ್ನು ನಂಬುತ್ತಾರೆ. ಇದರಿಂದಲೇ ಕೆಲವು ರಾಜಕಾರಣಿಗಳಿಗೆ ಅದೃಷ್ಟದ ಬಾಗಿಲು ತೆರೆದಿದೆ. ಮೈಸೂರು- ಕೊಡಗು ಸಂಸದ ಪ್ರತಾಪ ಸಿಂಹ ಅವರು ತಮ್ಮ ಇಂಗ್ಲಿಷ್ ಹೆಸರಿನಲ್ಲಿ ಸಂಖ್ಯಾಶಾಸ್ತ್ರದ ಅನ್ವಯ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ.