ಸಚಿವ ಸ್ಥಾನ ಸಿಗದೇ ಮುನಿಸಿಕೊಂಡಿದ್ದ ಉಮೇಶ ಕತ್ತಿ ಮತ್ತೆ ತಮ್ಮ ಅಸಮಧಾನವನ್ನು ಹೊರಹಾಕಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ನಡೆಯುತ್ತಿರುವ ಬಿಜೆಪಿ ಸಭೆಯಲ್ಲಿ ಏಕಾಂಗಿಯಾಗಿ ಕುಳಿತು ತಮ್ಮ ಅಸಮಾಧಾನ ಹೊರಹಾಕಿದ ಘಟನೆ ನಡೆಯಿತು.ಮುಂಬರುವ ಉಪಚುನಾವಣೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಬಿಜೆಪಿ ಸಭೆಯಲ್ಲಿ ಭಾಗವಹಿಸಿದ್ದ ಉಮೇಶ ಕತ್ತಿ, ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಪಕ್ಷದ ನಾಯಕರ ಮೇಲೆ ಮುನಿಸಿಕೊಂಡಿದ್ದರು. ಆ ಸಿಟ್ಟನ್ನು ಮತ್ತೆ ಬಿಎಸ್ ವೈ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಏಕಾಂಗಿಯಾಗಿ ಸಭೆಕೊನೆಯ ಸಾಲಿನಲ್ಲಿ ಕೈ