ದೇಶವನ್ನೇ ತಲ್ಲಣಗೊಳಿಸುತ್ತಿರುವ ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಪಾಲ್ಗೊಂಡವರ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ. ವಿವಿಧ ರಾಜ್ಯಗಳ ಸಿಎಂ ಗಳ ಜೊತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪ್ರಧಾನಿಗೆ ದೆಹಲಿ ಸಿಎಂ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಾಹಿತಿ ನೀಡಿದ್ದಾರೆ.ದೆಹಲಿಯ ನಿಜಾಮುದ್ದೀನ್ನಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡ 391 ಜನರನ್ನು ಈಗಾಗಲೇ ಗುರುತಿಸಿ ಹೋಮ್ ಕ್ವಾರಂಟೈನ್/ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಇನ್ನುಳಿದವರನ್ನೂ ಪತ್ತೆ