ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಪೊಲೀಸರು ಕಾರ್ಯಾಚರಣೆಗೆ ಇಳಿದು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಪರಿಣಾಮ ಅಪಘಾತ ಸಂಖ್ಯೆ ಇಳಿಮುಖಗೊಂಡಿದೆ.