ಮೈಸೂರು : ನಾನು ಕೇಂದ್ರ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನಾನೇ ಮಂತ್ರಿ ಪಟ್ಟ ಬೇಡ ಎಂದಿದ್ದೇನೆ. ಚುನಾವಣೆಗೆ ಸ್ಪರ್ಧಿಸೋಕೆ ಬೇಡ ಎಂದಿದ್ದೆ. ಇನ್ನು ಮಂತ್ರಿ ಪಟ್ಟ ಯಾಕೆ ಬೇಕು ನನಗೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಹಾಗೇ ಹಳೇ ಮೈಸೂರು ಭಾಗಕ್ಕೆ ಸಚಿವ ಸ್ಥಾನ ನೀಡುವ ವಿಚಾರ ಹರ್ಷವರ್ಧನ್ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಶಾಸಕ ಹರ್ಷವರ್ಧನ್ ವೈಯಕ್ತಿಕ ಹೇಳಿಕೆ ನೀಡಿದ್ದಾರೆ. ಸಿಎಂ ಬಿಎಸ್ ವೈ ಹಳೇ ಮೈಸೂರು