Widgets Magazine

ಕೊರೊನಾ ವಾರಿಯರ್ಸ್ ಗೆ ಪುಷ್ಪ ನಮನ ಸಲ್ಲಿಸಿದ ದಾಸನಪುರದ ಜನತೆ

ಬೆಂಗಳೂರು| pavithra| Last Modified ಶನಿವಾರ, 23 ಮೇ 2020 (10:22 IST)

ಬೆಂಗಳೂರು : ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ಕೊರೊನಾ ವಾರಿಯರ್ಸ್ ಗೆ ನಮನ  ಸಲ್ಲಿಸಲಾಗಿದೆ.

 

ಸಿಎಂ ರಾಜಕೀಯ ಕಾರ್ಯದರ್ಶಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತರು, ಪೊಲೀಸ್ ಇಲಾಖೆ, ಪೌರ ಕಾರ್ಮಿಕರಿಗೆ ಸನ್ಮಾನ ಮಾಡಲಾಗಿದೆ. ದಾಸನಪುರದ ಜನರು  ಸಾಮಾಜಿಕ ಅಂತರ ಕಾಯ್ದುಕೊಂಡು ರಸ್ತೆಯುದ್ದಕ್ಕೂ ಹೂವಿನ ಮಳೆ ಹರಿಸಿ ಕೊರೊನಾ ವಾರಿಯರ್ಸ್ ಗೆ ತಿಳಿಸಿದ್ದಾರೆ.

 
ಇದರಲ್ಲಿ ಇನ್ನಷ್ಟು ಓದಿ :