ಡಿ.ಸಿ.ತಮ್ಮಣ್ಣ ವಿರುದ್ಧ ಸಿಡಿದೆದ್ದ ಮುಂಬೈ ಜನರು. ಕಾರಣವೇನು ಗೊತ್ತಾ?

ಮಂಡ್ಯ, ಶುಕ್ರವಾರ, 29 ನವೆಂಬರ್ 2019 (10:15 IST)

: ವಿರೋಧಿಗಳನ್ನು ಟೀಕಿಸುವ ಭರದಲ್ಲಿ ಮುಂಬೈಯನ್ನು ಕಾಮಾಟಿಪುರ ಎಂದು ಕರೆದು ಮಾಜಿ ಸಚಿವ ಹೊಸ ವಿವಾದ ಸೃಷ್ಟಿಸಿದ್ದಾರೆ.ಕೆ.ಆರ್.ಪೇಟೆಯಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಡಿ.ಸಿ.ತಮ್ಮಣ್ಣ, ಬಿಜೆಪಿ ಅಭ್ಯರ್ಥಿ ನಾರಾಯಣಗೌಡರನ್ನು ಟೀಕಿಸುತ್ತಾ, ನಾರಾಯಣಗೌಡರನ್ನು ಒಂದು ವೇಳೆ ಗೆಲ್ಲಿಸಿದ್ರೆ ಕೆ.ಆರ್.ಪೇಟೆಯನ್ನು ಮುಂಬೈಯ ರೆಡ್ ಲೈಟ್ ಏರಿಯಾ ಕಾಮಾಟಿಪುರವನ್ನಾಗಿ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.


ಡಿ.ಸಿ.ತಮ್ಮಣ್ಣ ಈ ಹೇಳಿಕೆಗೆ ಮುಂಬೈನಲ್ಲಿ ವಾಸವಿರುವ ಕೆ.ಆರ್.ಪೇಟೆ ಜನ ಆಕ್ರೋಶ ವ್ಯಕ್ತಪಡಿಸಿದ್ದು, ಡಿ.ಸಿ.ತಮ್ಮಣ್ಣ ನಾರಾಯಣಗೌಡರನ್ನು ಟೀಕಿಸಲಿ, ಆದರೆ ಮುಂಬೈಯನ್ನು ಕಾಮಾಟಿಪುರ ಎಂದು ಕರೆದಿದ್ದಕ್ಕೆ ತಕ್ಷಣ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಚುನಾವಣಾ ಪ್ರಚಾರದಿಂದ ದೂರ ಉಳಿದ ಕೈ ಶಾಸಕ ಬಿ.ನಾಗೇಂದ್ರ

ವಿಜಯನಗರ : ಡಿಸೆಂಬರ್ 5 ರಂದು ವಿಜಯನಗರ ಕ್ಷೇತ್ರದ ಉಪಚುನಾವಣೆ ಹಿನ್ನಲೆ ಕೈ ಶಾಸಕ ಬಿ.ನಾಗೇಂದ್ರ ಚುನಾವಣಾ ...

news

ಈ ಬೌಲರ್ ಈಗ ಶ್ರೀಲಂಕಾದ ರಾಜ್ಯಪಾಲ

ಕೊಲಂಬೊ : ಶ್ರೀಲಂಕಾ ತಂಡದ ಖ್ಯಾತ ಬೌಲರ್ ಮಾಜಿ ಕ್ರಿಕೆಟಿಗರೊಬ್ಬರನ್ನು ಶ್ರೀಲಂಕಾದ ರಾಜ್ಯಪಾಲರಾಗಿ ನೇಮಕ ...

news

ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದ ಹುಣಸೂರು ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿ

ಮೈಸೂರು : ಹುಣಸೂರು ಕ್ಷೇತ್ರದ ಉಪಚುನಾವಣೆಯ ಪಕ್ಷೇತರ ಅಭ್ಯರ್ಥಿಗೆ ತೀವ್ರ ಹೃದಯಾಘಾತವಾಗಿ ...

news

ಟೀಚರ್ ಟ್ರೈನಿಂಗ್ ವೇಳೆ ನಾಗಿಣಿ ನೃತ್ಯ ಮಾಡಿದ ಟೀಚರ್ ಗೆ ಆಗಿದ್ದೇನು ಗೊತ್ತಾ?

ಜೈಪುರ : ಟೀಚರ್ ಟ್ರೈನಿಂಗ್ ವೇಳೆ ನಾಗಿಣಿ ನೃತ್ಯ ಮಾಡಿದ ಶಿಕ್ಷಕರೊಬ್ಬರನ್ನು ಅಮಾನತು ಮಾಡಿದ ಘಟನೆ ...