ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಗ್ರಾಮದಲ್ಲಿ ಒಂದೇ ಕುಟುಂಬದ ಐವರ ಕೊಲೆಯಾಗಿದೆ.ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ನಾಲ್ವರು ಮಕ್ಕಳು, ಮಹಿಳೆಯನ್ನು ಹತ್ಯೆಗೈದಿದ್ದಾರೆ. ಲಕ್ಷ್ಮೀ(26), ರಾಜ್(12), ಕೋಮಲ್(7), ಕುನಾಲ್(4), ಗೋವಿಂದ(8) ಕೊಲೆಯಾದವರು.ಸ್ಥಳಕ್ಕೆ ಕೆಆರ್ಎಸ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಭೀಕರ ಕೃತ್ಯಕ್ಕೆ ಕೆಆರ್ಎಸ್ ಗ್ರಾಮ ಬೆಚ್ಚಿಬಿದ್ದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾವಾಗಿದೆ.ಪತಿ ಗಂಗಾರಾಮ್ 10 ದಿನದ ಹಿಂದೆ ವ್ಯಾಪಾರಕ್ಕೆ ಹೋಗಿದ್ದರು. ಗಂಗಾರಾಮ್ ಪ್ಲಾಸ್ಟಿಕ್ ಹೂವು ಸೇರಿ ಹಲವು