ಆಟೋ ಚಾಲಕನ ಬಳಿ 500 ರೂ.ಗೆ ಬಾಡಿಗೆ ಮಾತನಾಡಿಕೊಂಡ ದುಷ್ಕರ್ಮಿಗಳು ನಿರ್ಜನ ಪ್ರದೇಶಕ್ಕೆ ಕರೆತಂದು ರಾಬರಿ ಮಾಡಲು ಯತ್ನಿಸಿರುವಂತಹ ಘಟನೆ ನಡೆದಿದೆ.ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಂಗಿಪುರ ಬಳಿ ಆಟೋ ಚಾಲಕನ ರಾಬರಿಗೆ ಯತ್ನ ನಡೆದಿದೆ. ಬೆಳಂಡೂರಿನ ಆಟೋ ನಿಲ್ದಾಣದ ಬಳಿ ಬಂದ ಓರ್ವ ವ್ಯಕ್ತಿ ಬಿಂಗಿಪುರಕ್ಕೆ 500 ರೂ.ಗೆ ಆಟೋ ಬಾಡಿಗೆ ಮಾತನಾಡಿ ನಂತರ ಮಾರ್ಗ ಮಧ್ಯೆ ಇನ್ನಿಬ್ಬರು ಸ್ನೇಹಿತರಿಗೆ ಕರೆ ಮಾಡಿ ಆಟೋ ಹತ್ತಿಸಿಕೊಂಡಿದ್ದಾನೆ.ದುಷ್ಕರ್ಮಿಗಳು ಬಿಂಗಿಪುರದ ಬಳಿಯಿರುವ