ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಮಾಡುತ್ತಿದ್ದ ಪಾಪಿ ಕೊನೆಗೂ ಅರೆಸ್ಟ್ ಆಗಿದ್ದಾನೆ. ಹೊಸಕೆರೆ ಹಳ್ಳಿಯ ಖಾಸಗಿ ಕಾಲೇಜಿನಲ್ಲಿ ಐದನೇ ಸೆಮಿಸ್ಟರ್ BBA ವ್ಯಾಸಂಗ ಮಾಡುತ್ತಿದ್ದ ಶುಭಂ.M.ಆಜಾದ್ ಎಂಬ ವಿದ್ಯಾರ್ಥಿ ವಿದ್ಯಾರ್ಥಿನಿಯರ ವಿಡಿಯೋ ಮಾಡ್ತಿದ್ದ