ಕಾನೂನು ಸುವ್ಯವಸ್ಥೆ ಕಾಪಾಡಬೇಕಿದ್ದ ಪೊಲೀಸರೇ ನಿಯಮ ಉಲ್ಲಂಘನೆ ಮಾಡಿದ್ದಾರೆ. ಸಾರಿಗೆ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದ್ದ ಪೊಲೀಸರೇ ನಿಯಮ ಉಲ್ಲಂಘಿಸಿದ್ದಾರೆ. ಹುಬ್ಬಳ್ಳಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಘಟನೆ ನಡೆದಿದೆ.ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆರ್.ದೀಲಿಪ್ ಅವರೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಾಂಗ್ ರೂಟ್ ನಲ್ಲಿ ಯೂ ಟರ್ನ್ ಮಾಡುವ ಮೂಲಕ ಹು-ಧಾ ಮಹಾನಗರ ಪೊಲೀಸ ಕಮಿಷನರ್ ನಿಯಮ ಉಲ್ಲಂಘನೆ